1 April 2024

ಮುಂಬರುವ ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಅರಳಿಕಟ್ಟಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ಛಬ್ಬಿಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ನೆರೆದ ಕಾರ್ಯಕರ್ತ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದೆನು.

ಭಾರತಕ್ಕೆ ಸ್ವಾತಂತ್ರ್ಯ 1947 ರಲ್ಲಿ ಬಂತಾದರೂ ನಿಜವಾಗಿಯೂ ಗುಲಾಮಗಿರಿಯ ಕೊಂಡಿ ಕಳಚಿ ಮುನ್ನಡೆಯಲಾರಂಭಿಸಿದ್ದು 2014ರಲ್ಲಿ. ಕಳೆದ ದಶಕದಲ್ಲಿ ಭಾರತದಲ್ಲಾದ ಸಾಧನೆಯನ್ನು ಇಡೀ ಜಗತ್ತೇ ನಿಬ್ಬೆರಗಾಗಿ ನೋಡುತ್ತಿದೆ. ಇದನ್ನು ಜನರೂ ಅರಿತಿದ್ದಾರೆ ಮತ್ತು ನಮ್ಮ ಕಾರ್ಯಕರ್ತರು ಭಾರತದ ಮುನ್ನಡೆಯನ್ನು ಮುಂದುವರೆಸಲು ಬಿಜೆಪಿ ಬಹುಮತದಿಂದ ಗೆಲ್ಲಿಸುವುದಾಗಿ ಸಂಕಲ್ಪ ಮಾಡಿದರು.

ಇಂದಿನ ಸಭೆಯಲ್ಲಿ ಶಾಸಕರಾದ ಶ್ರೀ M R Patil , ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ಮಂಡಲ ಅಧ್ಯಕ್ಷರಾದ ಶ್ರೀ ಉಮೇಶ್ ಕುಸುಗಲ್, ಶ್ರೀ ಈರಣ್ಣ ಜಡಿ, ಶ್ರೀ ಶಶಿಮೌಳಿ ಕುಲಕರ್ಣಿ, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: