2 MAY 2024

ಜೈ ಶಿವಾಜಿ ಜೈ ಭವಾನಿ

ಇಂದು ಅಳ್ನಾವರ ಪಟ್ಟಣದಲ್ಲಿ ಮಹಾರಾಷ್ಟ್ರದ ಮುಖ್ಯಮಂತ್ರಿಗಳಾದ ಶ್ರೀ Eknath Shinde – एकनाथ संभाजी शिंदे ಅವರೊಂದಿಗೆ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಸದಾ ರೈತಪರ ನಿರ್ಧಾರಗಳನ್ನು ಕೈಗೊಂಡಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತ ಕುಟುಂಬಗಳಿಗೆ ವಾರ್ಷಿಕವಾಗಿ ಕನಿಷ್ಠ ರೂ. 6000 ಆರ್ಥಿಕ ಬೆಂಬಲ ನೀಡಲಾಗುತ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ರೈತರು ರೂ. 447 ಕೋಟಿಗೂ ಹೆಚ್ಚಿನ ಆರ್ಥಿಕ ನೆರವು ಪಡೆದಿದ್ದಾರೆ. ಇಂತಹ ಜನಪರ, ರೈತಪರ ಯೋಜನೆಗಳನ್ನು ಜಾರಿಗೊಳಿಸಿ ಭಾರತೀಯರ ಹಿತ ಕಾಪಾಡುವ ಶ್ರೀ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯಾಗಿ ಮಾಡೋಣವೆಂದು ಕ್ಷೇತ್ರದ ಜನತೆ ಒಮ್ಮತ ಸೂಚಿಸಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ Nagaraj Chebbi ಹಾಗೂ ಪಕ್ಷದ ಪ್ರಮುಖರು ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: