4 MAY 2024

ಇಂದು ಉಣಕಲ್ ನಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಲಾಯಿತು. ಕೇಂದ್ರ ಸರ್ಕಾರದ ₹1.46 ಕೋಟಿ ಅನುದಾನದಲ್ಲಿ ಉಣಕಲ್ ನ ಸಾಂಪ್ರದಾಯಿಕ ಮಾರುಕಟ್ಟೆಗೆ ಸ್ಮಾರ್ಟ್ ಟಚ್ ನೀಡಲಾಗಿದೆ. ಕೇಂದ್ರದ ಪ್ರಧಾನಮಂತ್ರಿ ಗ್ರಾಮ್ ಸಡಕ್ ಯೋಜನೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 205 ಕಿ.ಮೀ. ರಸ್ತೆ ಅಭಿವೃದ್ಧಿಗೊಳಿಸಲಾಗಿದೆ. ಇದರಿಂದಾಗಿ ಕ್ಷೇತ್ರದ ಜನತೆಗೆ ಅಪಾರ ಅನುಕೂಲವಾಗಿದೆ. ಹೀಗೇ ದೇಶದ ಮೂಲೆ ಮೂಲೆಯಲೂ ಅಭಿವೃದ್ಧಿಯಾಗಲೆಂದು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಶ್ರಮಿಸುತ್ತಿದೆ. ಈ ಅಭಿವೃದ್ಧಿ ಮುಂದುವರೆಯಲು ಬಿಜೆಪಿಯನ್ನು ಗೆಲ್ಲಿಸುವುದಾಗಿ ಜನತೆ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ Mahesh Tenginkai , ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ನಗರ ಪಾಲಿಕೆ ಸದಸ್ಯರಾದ ಶ್ರೀ Rajanna Koravi ಹಾಗೂ ಅಪಾರ ಸಂಖ್ಯೆಯಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: