Tel: +91 0836 2251055
8 APRIL 2024
ಧಾರವಾಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷ ಎಸ್.ಟಿ. ಮೋರ್ಚಾದ ಸಮಾವೇಶ ನಡೆಯಲಿದ್ದು, ಮೋರ್ಚಾದ ಪದಾಧಿಕಾರಿಗಳೊಂದಿಗೆ ಹುಬ್ಬಳ್ಳಿಯ ಕಾರ್ಯಾಲಯದಲ್ಲಿ ಸಭೆ ನಡೆಸಿ, ಸಮಾವೇಶದ ತಯಾರಿಯ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಎಸ್.ಟಿ. ಮೋರ್ಚಾದ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತು, ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಹಾಗೂ ಮೋರ್ಚಾದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.