29 APRIL 2024

ಕಲಘಟಗಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ಚುನಾವಣಾ ಹಿನ್ನೆಲೆಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ನನ್ನ ಪರವಾಗಿ ಪ್ರಚಾರಾರ್ಥ ಸಭೆ ನಡೆಸಲಾಯಿತು. ಶ್ರೀ Narendra Modi ಅವರ ಆಡಳಿತದಲ್ಲಿ ಧಾರವಾಡ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕ್ಷೇತ್ರದ ಜನತೆಗೆ ಮತ್ತೊಮ್ಮೆ ಮನದಟ್ಟು ಮಾಡಿ, ಈ ಅಭಿವೃದ್ಧಿಯ ಪಥ ಹೀಗೇ ಸಾಗಲು ಬಿಜೆಪಿಯನ್ನು ಗೆಲ್ಲಿಸಿ ಶ್ರೀ ಮೋದಿಯವರನ್ನು ಪ್ರಧಾನಿಯನ್ನಾಗಿಸೋಣವೆಂದು ಮತ ಯಾಚಿಸಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಚೈತ್ರಾ ಶಿರೂರ, ಕಲಘಟಗಿ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಂಜುಳಾ ನಾಯ್ಕ, ಶ್ರೀಮತಿ ಜ್ಯೋತಿ ನಾಗರಾಜ್ ಛಬ್ಬಿ, ಕೆಎಂಎಫ್ ನಿರ್ದೇಶಕರಾದ ಶ್ರೀಮತಿ ಗೀತಾ ಮರಲಿಂಗಣ್ಣವರ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀಮತಿ ಮಾಲಾ ಗೋಕುಲ, ಶ್ರೀಮತಿ ಭಾಗ್ಯಲಕ್ಷ್ಮಿ ಕಮ್ಮಾರ ಹಾಗೂ ಪಕ್ಷದ ಮಹಿಳಾ ಕಾರ್ಯಕರ್ತೆಯರು ಜೊತೆಗಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: