Tel: +91 0836 2251055
ಗ್ರಾಮೀಣ ಯುವಕ-ಯುವತಿಯರಿಗೆ ವೃತ್ತಿ ಕೌಶಲ್ಯ ವೃದ್ಧಿಸುವ ಸಲುವಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ದೀನ್ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯನ್ನು ಜಾರಿಗೊಳಿಸಿದೆ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 2673 ಫಲಾನುಭವಿಗಳು ಈ ಯೋಜನೆಯ ಉಪಯೋಗವನ್ನು ಪಡೆದುಕೊಂಡಿದ್ದಾರೆ.
#AbkiBaar400Paar
#DharwadMPConstituency
#ವಿಕಸಿತಭಾರತ_ಪ್ರಗತಿಶೀಲಧಾರವಾಡ