Tel: +91 0836 2251055
ಸ್ವಚ್ಛ ಭಾರತ ಸ್ವಸ್ಥ ಭಾರತ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 129 ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲಾಗಿದ್ದು, ಘನ ತ್ಯಾಜ್ಯ ಸಂಗ್ರಹಣೆಗಾಗಿ ಪಟ್ಟಣ ಮತ್ತು ಗ್ರಾಮ ಪಂಚಾಯತಿ ಮಟ್ಟದಲ್ಲಿ 172 ವಾಹನಗಳನ್ನು ಖರೀದಿಸಲಾಗಿದೆ.