23 March 2024

“ನಾರಿ‌ ಶಕ್ತಿ ರಾಷ್ಟ್ರದ ಶಕ್ತಿ”

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ‌ ಸಭೆ ನಡೆಸಿ, ಚುನಾವಣಾ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು.

ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರಕಾರ ದೇಶಾದ್ಯಂತ ಮಹಿಳೆಯರಿಗೆ ಹತ್ತಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣದ ಜೊತೆಗೆ, ಮಹಿಳೆಯರಿಗೆ ಉಪಯುಕ್ತವಾಗುವಂತಹ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಿದ್ದು, ದೇಶಾದ್ಯಂತ ಮಹಿಳೆಯರು ಮೋದಿಯವರ ಪರ‌ ಒಲವು ತೋರಿಸಿದ್ದು, ಬಿಜೆಪಿಯ ಪರ ಒಲವು ಹೆಚ್ಚಾಗುತ್ತಿದೆ. ಇಂದಿನ ಸಭೆಯಲ್ಲಿ ನೂರಾರು ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದು, ಜಿಲ್ಲೆಯಲ್ಲಿ ಬಿಜೆಪಿಯನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲು ನಾವೂ ಸಿದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಶಾಸಕರಾದ ಶ್ರೀ M R Patil , ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ಶ್ರೀ ನಿಂಗಪ್ಪ ಸುತ್ತಗಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ‌ ಕಾರ್ಯದರ್ಶಿ ಶ್ರೀಮತಿ ಶೋಭಾ ನಿಸ್ಸೀಮಗೌಡ್ರು, ಹು-ಧಾ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ವೀಣಾ ಬರದ್ವಾಡ, ಮಂಡಲ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

#DharwadMPConstituency

#AbkiBaar400Paar

#PhirEkBaarModiSarkar

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: