Tel: +91 0836 2251055
20 APRIL 2024
ಧಾರವಾಡದ ಜಿಲ್ಲಾ ಕೋರ್ಟ್ ಆವರಣದಲ್ಲಿ ಇಂದು ನಡೆದ ವಕೀಲರ ಸಭೆಯಲ್ಲಿ ಭಾಗವಹಿಸಿ ಅವರೊಂದಿಗೆ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಕಳೆದ ದಶಕ ಕ್ಷೇತ್ರದಲ್ಲಾದ ಅಭಿವೃದ್ಧಿ ಕಾರ್ಯಗಳು ಹಾಗೂ ಜನಪರ ಯೋಜನೆಗಳ ಕುರಿತು ಚರ್ಚಿಸಲಾಯಿತು.
ಇಂದಿನ ಸಭೆಯಲ್ಲಿ ಶಾಸಕರಾದ ಶ್ರೀ Arvind Bellad ಹಾಗೂ ವಕೀಲರ ಸಂಘದ ಪ್ರಮುಖರು ಉಪಸ್ಥಿತರಿದ್ದರು.