3 APRIL 2024

ಲೋಕಸಭಾ ಚುನಾವಣೆಯ ಅಂಗವಾಗಿ ಧಾರವಾಡ 71 ಮತಕ್ಷೇತ್ರದ ಗರಗ ಜಿಲ್ಲಾ ಪಂಚಾಯತ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು.

2014ರಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರುವುದರೊಂದಿಗೆ ಭಾರತದ ಸುವರ್ಣ ಯುಗದ ಆರಂಭವಾಯಿತು. ಅಂದಿನಿಂದ ನಮ್ಮ ಧಾರವಾಡದಲ್ಲೂ ಸಮರ್ಪಕ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಾ ಬಂದಿದೆ. ಈ ಸುವರ್ಣ ಯುಗದ ಪರ್ವ ತಲುಪಲು ಬಿಜೆಪಿಯು ಬಹುಮತದಿಂದ ಈ ಬಾರಿಯೂ ಗೆಲ್ಲಬೇಕಾಗಿದೆ ಎಂದು ನಂಬಿರುವ ಕಾರ್ಯಕರ್ತರು ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಲು ಶ್ರಮಿಸುವುದಾಗಿ ಉತ್ಸಾಹದಿಂದ ತಮ್ಮ ಬೆಂಬಲ ಸೂಚಿಸಿದರು.

ಇಂದಿನ ಸಮಾವೇಶದಲ್ಲಿ ಮಾಜಿ ಶಾಸಕರಾದ ಶ್ರೀ Amrut Desai , ಶ್ರೀಮತಿ Seema Ashok Masuti , ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತಗಟ್ಟಿ, ಮಂಡಲ ಅಧ್ಯಕ್ಷರಾದ ಶ್ರೀ ರುದ್ರಪ್ಪ ಅರಿವಾಳದ, ಶ್ರೀ ಅಶೋಕ್ ದೇಸಾಯಿ, ಜೆಡಿಎಸ್ ಜಿಲ್ಲಾಧ್ಯಕ್ಷರಾದ ಶ್ರೀ ಗುರುರಾಜ ಹುಣಸಿಮರದ, ಜೆಡಿಎಸ್ ತಾಲೂಕ ಅಧ್ಯಕ್ಷರಾದ ಶ್ರೀ ಚಿದಂಬರ ನಾಡಗೌಡರ, ಬಿಜೆಪಿ ಪ್ರಮುಖರಾದ ಶ್ರೀ ಶಂಕರ ಮುಗದ, ಶ್ರೀಮತಿ ಸವಿತಾ ಅಮರಶೆಟ್ಟಿ, ಹಾಗೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: