17 APRIL 2024

ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷ ದೇಶದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಮಹತ್ತರವಾದ ನಿರ್ಧಾರ ಮತ್ತು ಯೋಜನೆಗಳ ಮೂಲಕ ಮಹಿಳೆಯರಿಗೆ ಸ್ವಾವಲಂಬನೆಯ ಜೀವನ ಕಲ್ಪಿಸಲು ಸಹಕಾರಿಯಾಗಿದ್ದು, ಇಂದು ಹುಬ್ಬಳ್ಳಿಯ ಕಮರಿಪೇಟೆಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಪಕ್ಷದ ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಮತಯಾಚನೆ ನಡೆಸಿದರು.

ಪಾಲಿಕೆಯ ಸದಸ್ಯರು ಮಹಿಳಾ ಮೋರ್ಚಾದ ಕಾರ್ಯಕರ್ತೆಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: