17 March 2024

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು‌ ನವಲಗುಂದ ವಿಧಾನಸಭಾ ಕ್ಷೇತ್ರದ ಪ್ರಮುಖರೊಂದಿಗೆ ಧಾರವಾಡ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸಭೆ ನಡೆಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು.

ಜಿಲ್ಲೆಯಲ್ಲಿ ಆದ ಅಭಿವೃದ್ಧಿ ಕಾರ್ಯಗಳು, ದೇಶದಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದಲ್ಲಿ ಭಾರತದ ಸರ್ವತೋಮುಖ ಪ್ರಗತಿ ಯಾವ ರೀತಿ ಸಾಗುತ್ತಿದೆ ಎಂಬುದನ್ನು ಜಿಲ್ಲೆಯ ಪ್ರತೀ ಮನೆ ಮನೆಗೆ ಮುಟ್ಟಿಸುವ ಕೆಲಸ ತಾವೇ ಮಾಡುತ್ತೇವೆ ಎಂದು ಸಭೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಉತ್ಸುಕರಾಗಿ ಭರವಸೆ ನೀಡಿದ್ದು, ಈ ಹಿಂದಿನ ಎಲ್ಲಾ ಚುನಾವಣೆಗಿಂತ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಅತೀ ಹೆಚ್ಚಿನ ಬಹುಮತದಿಂದ ಗೆಲ್ಲಿಸುವ ಭರವಸೆ ನೀಡಿದರು.

ಸಭೆಯಲ್ಲಿ ಮಾಜಿ ಶಾಸಕರಾದ ಶ್ರೀ Shankar Patil Munenakoppa , ಜಿಲ್ಲಾಧ್ಯಕ್ಷರಾದ ಶ್ರೀ ನಿಂಗಪ್ಪ ಸುತ್ತಗಟ್ಟಿ, ಪ್ರಮುಖರಾದ ಶ್ರೀ ಷಣ್ಮುಖ ಗುರಿಕಾರ, ಶ್ರೀ ಬಸವರಾಜ್ ಕುಂದಗೋಳಮಠ, ಶ್ರೀ ಮಲ್ಲಿಕಾರ್ಜುನ ಹೊರಕೇರಿ ಹಾಗೂ ಹಿರಿಯ ಕಾರ್ಯಕರ್ತರು ಪ್ರಮುಖರು ಉಪಸ್ಥಿತರಿದ್ದರು.

#AbkiBaar400Paar

#PhirEkBaarModiSarkar

#DharwadMPConstituency

Tags: