Tel: +91 0836 2251055
23 APRIL 2024
ನವಲಗುಂದದಲ್ಲಿ ಮಾರ್ದನಿಸಿದ ಮೋದಿ ಜೈಕಾರ
ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂಬ ಘೋಷವಾಕ್ಯದೊಂದಿಗೆ ಭಾರತದ ಸರ್ವ ಸಮುದಾಯದ ಏಳಿಗೆಗಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ 2014 ರಿಂದ ಬಹಳ ಶ್ರದ್ಧೆಯಿಂದ ಶ್ರಮಿಸಿ ಅಭೂತಪೂರ್ವ ಅಭಿವೃದ್ಧಿ ಸಾಧಿಸಿದೆ. ಕಾಶ್ಮೀರದಲ್ಲಿ ಕಲ್ಲು ತೂರುತ್ತಿದ್ದ ಯುವಕರ ಕೈಗೆ ಪುಸ್ತಕ ಕೊಟ್ಟು ಶಿಕ್ಷಿತರನ್ನಾಗಿಸುತ್ತಿದೆ. ಆರ್ಟಿಕಲ್ 370 ರದ್ದುಗೊಳಿಸಿ, ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಿದೆ. ಭಾರತದ ಏಳಿಗೆ ಮುಂದುವರೆಯಲು ನಾವೆಲ್ಲರೂ ಮತ್ತೊಮ್ಮೆ ಬಿಜೆಪಿಯನ್ನು ಬಹುಮತದಿಂದ ಗೆಲ್ಲಿಸಬೇಕಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಶ್ರೀ Shankar Patil Munenakoppa , ಜೆಡಿಎಸ್ ಮುಖಂಡರು ಹಾಗೂ ಮಾಜಿ ಸಚಿವರಾದ ಶ್ರೀ ಕೆ.ಎನ್.ಗಡ್ಡಿ, ಪಕ್ಷದ ಪ್ರಮುಖರಾದ ಶ್ರೀ ಷಣ್ಮುಖ ಗುರಿಕಾರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.