15 APRIL 2024

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನನ್ನ ನಾಮಪತ್ರವನ್ನು ಪಕ್ಷದ ವರಿಷ್ಠರು ನಾಯಕರು ಹಾಗೂ ನನ್ನ ನೆಚ್ಚಿನ ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕೃತವಾಗಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದೆನು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ BS Yediyurappa , ಮಾಜಿ ಮುಖ್ಯಮಂತ್ರಿಗಳು ಹಾಗೂ ಶಾಸಕರಾದ ಶ್ರೀ Basavaraj Bommai , ಶ್ರೀ Jagadish Shettar , ಮಾಜಿ ಸಂಸದರಾದ ಶ್ರೀ ವಿಜಯ್ ಸಂಕೇಶ್ವರ್, ಶಾಸಕರಾದ ಶ್ರೀ Arvind Bellad , ಶ್ರೀ Mahesh Tenginkai , ಶ್ರೀ M R Patil , ಶ್ರೀ C C Patil , ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ Nagaraj Chebbi , ಮಾಜಿ ಸಚಿವರಾದ ಶ್ರೀ Shankar Patil Munenakoppa , ಮಾಜಿ ಶಾಸಕರಾದ ಶ್ರೀ Amrut Desai , ಶ್ರೀಮತಿ Seema Ashok Masuti , ಕೆ ಎಲ್ ಇ ಸಂಸ್ಥೆಯ ಅಧ್ಯಕ್ಷರಾದ ಶ್ರೀ Dr Prabhakar B Kore , ಎಸ್ ಟಿ ಮೋರ್ಚಾದ ರಾಜ್ಯಾಧ್ಯಕ್ಷರಾದ ಶ್ರೀ ಬಂಗಾರು ಹನುಮಂತು, ಹಾಗು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಪ್ರಮುಖರು ಮುಖಂಡರು ಜೊತೆಗಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

Tags: