ಮಕ್ಕಳು ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿ ಅಪೌಷ್ಟಿಕತೆಯನ್ನು ಹೋಗಲಾಡಿಸಿ ಸ್ವಸ್ಥ ಭಾರತವನ್ನು ಕಟ್ಟಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಿಸಿದ ಅಭಿಯಾನವೇ ಪೋಷಣ್ ಅಭಿಯಾನ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ರೂ. 1.33 ಕೋಟಿ ಅನುದಾನದಲ್ಲಿ 1.24 ಲಕ್ಷ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಂಡಿದ್ದಾರೆ.

Bharatiya Janata Party (BJP)
BJP Karnataka

#PoshanAbhiyan
#DharwadMPConstituency
#AbkiBaar400Paar
#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: