ಸದೃಢ ಭಾರತದ ಅಡಿಪಾಯ ದೇಶದ ಯುವ ಜನತೆ. ದೇಶದ ಯುವಜನತೆಯನ್ನು ಸ್ವಾವಲಂಬಿಗಳನ್ನಾಗಿ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಠಿ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ 18 ವರ್ಷ ಮೇಲ್ಪಟ್ಟ ಯುವಜನತೆಗೆ 5 ರಿಂದ 25 ಲಕ್ಷದವರೆಗೆ ಸಬ್ಸಿಡಿ ಸಹಿತ ಬ್ಯಾಂಕ್ ಸಾಲದ ಸೌಲಭ್ಯ ನೀಡಲಾಗುತ್ತದೆ. ಧಾರವಾಡದ ಲೋಕಸಭಾ ಕ್ಷೇತ್ರದಲ್ಲಿ ಅಂದಾಜು ₹44 ಕೋಟಿ ವೆಚ್ಚದಲ್ಲಿ 975 ಜನರು ಈ ಯೋಜನೆಯ ಲಾಭ ಪಡೆದಿದ್ದಾರೆ.

#DharwadMPConstituency
#HamaraSankalpViksitBharat
#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: