ದೇಶದ ಬೆನ್ನೆಲುಬಾದ ರೈತರು ಹಾಗೂ ಅವರ ಕುಟುಂಬಗಳ ಹಿತರಕ್ಷಣೆಗಾಗಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಯೋಜನೆಯೇ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ. ಈ ಯೋಜನೆಯಡಿ ರೈತ ಕುಟುಂಬಗಳಿಗೆ ವಾರ್ಷಿಕವಾಗಿ ಕನಿಷ್ಠ ರೂ. 6000 ಆರ್ಥಿಕ ಬೆಂಬಲ ನೀಡಲಾಗುತ್ತಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 1 ಲಕ್ಷಕ್ಕೂ ಅಧಿಕ ರೈತರು ರೂ. 447 ಕೋಟಿಗೂ ಹೆಚ್ಚಿನ ಆರ್ಥಿಕ ನೆರವು ಪಡೆದಿದ್ದಾರೆ.

#DharwadMPConstituency
#PMKisanSammanYojana
#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: