ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಕೇಂದ್ರ ಸರ್ಕಾರದ ಕಳೆದ 10 ವರ್ಷಗಳಿಂದ ಸರ್ವರ ಹಿತಕ್ಕಾಗಿ ಶ್ರಮಿಸುತ್ತಿದೆ. ದೇಶದ ಯಾವ ಪ್ರಜೆಯೂ ಹಸಿವಿನಿಂದ ಬಳಲಬಾರದು ಎಂಬ ಸಂಕಲ್ಪದೊಂದಿಗೆ ಜಾರಿಯಾದ ಯೋಜನೆಯೇ ‘ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆ’. ಈ ಯೋಜನೆಗೆ ಕೇಂದ್ರ ಸರ್ಕಾರವು ಅಂದಾಜು ₹1.5 ಸಾವಿರ ಕೋಟಿಗಿಂತ ಹೆಚ್ಚು ಮೊತ್ತವನ್ನು ಭರಿಸಿದ್ದು, ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲೇ 5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿದ್ದಾರೆ.

ಸಂಕಲ್ಪ ಮತ್ತು ಸಾಕಾರ ಅದುವೇ ಮೋದಿ ಸರ್ಕಾರ!!

#PMGaribKalyan
#DharwadMPConstituency
#TabhiTohSabModiKoChunteHai
#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: