ದೇಶದ ಪ್ರತಿ ನಾಗರೀಕರಿಗೂ ಬ್ಯಾಂಕಿಂಗ್ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿದ ಯೋಜನೆಯೇ ಪ್ರಧಾನಮಂತ್ರಿ ಜನ್ ಧನ್ ಯೋಜನೆ. ಈ ಯೋಜನೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 10.35 ಲಕ್ಷ ಖಾತೆಗಳು ತೆರೆಯಲಾಗಿದೆ.

#PMJanDhanYojana
#DharwadMPConstituency
#ModiHaiToMumkinHai

Tags: