ಜೀವ ರಕ್ಷಕ ಔಷಧಗಳನ್ನು 60% – 80% ರಿಯಾಯಿತಿ ದರದಲ್ಲಿ ಒದಗಿಸುವ ಭಾರತೀಯರ ಪಾಲಿನ ಸಂಜೀವಿನಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನಾ. ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇಂಥ 38 ಜನೌಷಧಿ ಕೇಂದ್ರಗಳನ್ನು ತೆರೆಯಲಾಗಿದ್ದು, ಕ್ಷೇತ್ರದ ಜನತೆ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

Bharatiya Janata Party (BJP)
BJP Karnataka

#PMJanaushadhiPariyojana
#DharwadMPConstituency
#ವಿಕಸಿತಭಾರತ_ಪ್ರಗತಿಶೀಲಧಾರವಾಡ
#AbkiBaar400Paar

Tags: