Tel: +91 0836 2251055
ದೇಶದ ಬೆನ್ನೆಲುಬು ಎಂದೆನಿಸಿಕೊಳ್ಳುವ ರೈತರಿಗೆ ಪ್ರಧಾನಮಂತ್ರಿ ಶ್ರೀ Narendra Modi ಅವರ ಕೇಂದ್ರ ಸರ್ಕಾರವು ರೈತರಿಗೆ ಕೈಗೆಟಕುವ ದರದಲ್ಲಿ ರಸಗೊಬ್ಬರಗಳನ್ನು ನೀಡುವುದಕ್ಕಾಗಿ ಪ್ರಧಾನ ಮಂತ್ರಿ ಭಾರತೀಯ ಜನ ಊರ್ವರಕ ಪರಿಯೋಜನೆಯನ್ನು ಜಾರಿಗೊಳಿಸಿದೆ. ಕೇಂದ್ರ ಸರ್ಕಾರವು ನೀಡಿದ 620 ಕೋಟಿ ಸಬ್ಸಿಡಿಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೆ 3 ಲಕ್ಷ ಮೆಟ್ರಿಕ್ ಟನ್ ಗಿಂತ ಹೆಚ್ಚು ರಸ ಗೊಬ್ಬರವನ್ನು ವಿತರಿಸಲಾಗಿದೆ.
#DharwadMPConstituency
#ModiHaiToMumkinHai