2 APRIL 2024

ಬೆಂಗಳೂರಿನಲ್ಲಿ ಇಂದು ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಸಮನ್ವಯ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ Amit Shah ಅವರು ವಹಿಸಿದ್ದು, ಅವರೊಂದಿಗೆ ಸಭೆಯಲ್ಲಿ ಭಾಗವಹಿಸಿದೆನು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ BS Yediyurappa , ಶ್ರೀ H D Kumaraswamy , ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa , ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಶ್ರೀ Dr. Radha Mohan Das Agrawal , ಪ್ರತಿಪಕ್ಷ ನಾಯಕರಾದ ಶ್ರೀ R Ashoka , ಮಾಜಿ ಮುಖ್ಯಮಂತ್ರಿಗಳಾದ ಶ್ರೀ D V Sadananda Gowda , ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ

ರಾಜೇಶ್ ಜಿ ವಿ, ಬಿಜೆಪಿ ಮತ್ತು ಜೆಡಿಎಸ್‌ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

#PhirEkBaarModiSarkar

#ಮತ್ತೊಮ್ಮೆಮೋದಿಸರ್ಕಾರ

Tags: