5 APRIL 2024

ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾ ಬಿಜೆಪಿ ಯುವಮೋರ್ಚಾದ ಬೃಹತ್ ಸಮಾವೇಶ ನಡೆಯಲಿದ್ದು ಇಂದು ಅದರ ಪೂರ್ವಭಾವಿ ತಯಾರಿಯ ಕುರಿತು ಸಭೆ ನಡೆಸಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯರಾದ ಶ್ರೀ Iranna Kadadi – MP , ಯುವಮೋರ್ಚಾ ಅಧ್ಯಕ್ಷರಾದ ಶ್ರೀ ಶಂಕರ್ ಕುಮಾರ್ ದೇಸಾಯಿ, ಸಂಚಾಲಕರಾದ ಮಾ ನಾಗರಾಜ್, ಶ್ರೀ ಜಯತೀರ್ಥ ಕಟ್ಟಿ, ಶ್ರೀ ಬಸವರಾಜ್ ಕುಂದಗೋಳಮಠ ಹಾಗೂ ಯುವಮೋರ್ಚಾದ ಪದಾಧಿಕಾರಿಗಳು ಕಾರ್ಯಕರ್ತರು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: