5 March 2024

ಬೆಳಗಾವಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P.Nadda ಅವರ ನಾಯಕತ್ವದಲ್ಲಿ ಪ್ರಬುದ್ಧರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದೆನು.

ಕಳೆದ ಒಂದು ದಶಕದಲ್ಲಿ ಭಾರತ ಕಂಡ ಅಭೂತಪೂರ್ವ ಬೆಳವಣಿಗೆ, ಸರ್ವತೋಮುಖ ಅಭಿವೃದ್ಧಿಗೆ ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಇಂದಿನ ಸ್ಥಾನಮಾನದ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ ಪಿ ನಡ್ಡಾ ಅವರು ವಿಸ್ತಾರವಾಗಿ ಮಾತನಾಡುತ್ತಾ ಸಂವಾದ ನಡೆಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ Vijayendra Yediyurappa , ಮಾಜಿ ಮುಖ್ಯಮಂತ್ರಿಗಳಾದ ಶ್ರೀ Basavaraj Bommai , ಲೋಕಸಭಾ ಚುನಾವಣೆಯ ಉಸ್ತುವಾರಿಗಳಾದ ಶ್ರೀ Dr. Radha Mohan Das Agrawal , ಕೆಎಲ್ಇ ಸಂಸ್ಥೆಯ ಮುಖ್ಯಸ್ಥರಾದ ಶ್ರೀ Dr Prabhakar B Kore , ಬೆಳಗಾವಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಶ್ರೀ ಸುಭಾಷ್ ಪಾಟೀಲ್, ಬೆಳಗಾವಿ ನಗರ ಜಿಲ್ಲಾಧ್ಯಕ್ಷರಾದ ಶ್ರೀಮತಿ ಗೀತಾ ಸುತಾರ್ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

Tags: