5 March 2024

ಮುಂಬರುವ ಲೋಕಸಭಾ ಚುನಾವಣೆಯ ಸಲುವಾಗಿ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಜೆ.ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿ ವಲಯದ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿದೆನು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಲೋಕಸಭಾ ಚುನಾವಣಾ ಉಸ್ತುವಾರಿಗಳಾದ ಡಾ. ರಾಧಾ ಮೋಹನ್ ದಾಸ್ ಅಗ್ರವಾಲ್, ಹಾಗೂ ಮಾಜಿ ಸಚಿವರು, ಶಾಸಕರು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Attended Belgaum Core Committee meeting today chaired by BJP National President Shri J.P.Nadda . BJP State President Shri Vijayendra Yediyurappa , former Chief Minister Shri Basavaraj Bommai and State LokSabha Election In-charge Dr. Radha Mohan Das Agrawal, former ministers, MLAs and other party leaders were present during this occasion.

Tags: