30 March 2024

“ನಾರಿ ಶಕ್ತಿ ರಾಷ್ಟ್ರದ ಶಕ್ತಿ”

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಹಿಳಾ‌ ಸಮಾವೇಶ ನಡೆಯಲಿದ್ದು, ಪೂರ್ವಭಾವಿಯಾಗಿ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಸಮಾವೇಶದ ತಯಾರಿಯ ಕುರಿತು ಚರ್ಚಿಸಲಾಯಿತು.

ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ನಮ್ಮ ಸರಕಾರ ಮಹಿಳಾ ಸಬಲೀಕರಣಕ್ಕಾಗಿ ಮಹತ್ತರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದು ದೇಶದಲ್ಲಿ ಮಹಿಳೆಯರಿಗೆ ಸ್ವಾಭಿಮಾನದ ಜೀವನ‌ ಕಲ್ಪಿಸಿರುವುದನ್ನು ಶ್ಲಾಘಿಸಿದ ಮಹಿಳಾ ಕಾರ್ಯಕರ್ತರು, ಸಮಾವೇಶಕ್ಕೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಗೆಲ್ಲಿಸುವ ಸಂಕಲ್ಪ ಮಾಡಿದರು.

#NariShakti

#DharwadMPConstituency

#PhirEkBaarModiSarkar

#AbkiBaar400Paar

Tags: