ಗೋಧಿ, ಅಕ್ಕಿ ಮತ್ತು ಬೇಳೆಕಾಳುಗಳ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಸುಧಾರಿಸಿ ಸುಸ್ಥಿರವಾಗಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಮೂಲಕ ಶ್ರಮಿಸುತ್ತಿದೆ. ಸುಧಾರಿತ ತಂತ್ರಜ್ಞಾನಗಳು ಮತ್ತು ಕೃಷಿ ನಿರ್ವಹಣೆ ಅಭ್ಯಾಸಗಳ ಮೂಲಕ ರೈತರ ಆದಾಯವನ್ನು ಹೆಚ್ಚಿಸಿ, ದೇಶದಲ್ಲಿ ಆಹಾರ ಭದ್ರತೆಯನ್ನು ಹೆಚ್ಚಿಸಲು ಈ ಯೋಜನೆ ಸುಗಮ ಹಾದಿಯಾಗಿದೆ. ಈ ಯೋಜನೆಯಡಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ 6,20,070 ರೈತರ ಖಾತೆಗಳಿಗೆ ಒಟ್ಟು ರೂ. 64.36 ಕೋಟಿ ಬಿಡುಗಡೆ ಮಾಡಲಾಗಿದೆ.

#DharwadMPConstituency
#PhirEkBaarModiSarkar
#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: