Tel: +91 0836 2251055
ರೈತರನ್ನು ಬಲಪಡಿಸಿ ಕೃಷಿ-ವ್ಯಾಪಾರ ಉದ್ಯಮಶೀಲತೆಯನ್ನು ಉತ್ತೇಜಿಸುವ ಮೂಲಕ ಕೃಷಿಯನ್ನು ಲಾಭದಾಯಕ ಆರ್ಥಿಕ ಚಟುವಟಿಕೆಯನ್ನಾಗಿ ಮಾಡಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಯೋಜನೆ ರಾಷ್ಟ್ರೀಯ ಕೃಷಿ ವಿಕಾಸ್ ಯೋಜನೆ. ಈ ಯೋಜನೆಯಡಿ ಇದುವರೆಗೂ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರದ 5735 ರೈತರು ರೂ. 5.99 ಕೋಟಿಗೂ ಹೆಚ್ಚಿನ ನೆರವನ್ನು ಪಡೆದಿದ್ದಾರೆ.
#DharwadMPConstituency
#RashtriyaKrushiVikasYojana
#ವಿಕಸಿತಭಾರತ_ಪ್ರಗತಿಶೀಲಧಾರವಾಡ