Tel: +91 0836 2251055
ಸ್ವಾವಲಂಬಿಗಳಾಗಲು ತೋಟಗಾರಿಕೆಯಲ್ಲಿ ತೊಡಗಿರುವವರನ್ನು ಬೆಂಬಲಿಸಲು ಹಾಗೂ ತೋಟಗಾರಿಕೆಯನ್ನು ಅಭಿವೃದ್ಧಿಪಡಿಸಿ ಉತ್ಪಾದನೆ ಹೆಚ್ಚಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಯೋಜನೆಯೇ ರಾಷ್ಟ್ರೀಯ ತೋಟಗಾರಿಕಾ ಮಿಷನ್. ಈ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಒಟ್ಟು ರೂ. 13.56 ಕೋಟಿ ಅನುದಾನ ದೊರಕಿದೆ ಹಾಗೂ 7,241 ರೈತರು ಈ ಯೋಜನೆಯ ಫಲಾನುಭವಿಗಳಾಗಿದ್ದಾರೆ.
#DharwadMPConstituency
#ModiKiGuarantee
#ವಿಕಸಿತಭಾರತ_ಪ್ರಗತಿಶೀಲಧಾರವಾಡ