ದೇಶದ ಕೋಟ್ಯಾಂತರ ಮಕ್ಕಳು ಪ್ರಾಥಮಿಕ ಶಿಕ್ಷಣದ ನಂತರ ಇನ್ನೂ ಹೆಚ್ಚಿನ ಶಿಕ್ಷಣ ಪಡೆಯುವುದನ್ನು ಉತ್ತೇಜಿಸಲು ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನವನ್ನು ಜಾರಿಗೊಳಿಸಿದೆ. ಈ ಯೋಜನೆಯಡಿಯಲ್ಲಿ ನಮ್ಮ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ₹17.68 ಕೋಟಿ ಅನುದಾನ ಬಿಡುಗಡೆಯಾಗಿದೆ.

#RMSA
#DharwadMPConstituency
#ವಿಕಸಿತಭಾರತ_ಪ್ರಗತಿಶೀಲಧಾರವಾಡ
#ಮೋದಿಮತ್ತೊಮ್ಮೆ

Tags: