ಶಿಕ್ಷಿತ ಭಾರತ ವಿಕಸಿತ ಭಾರತಕ್ಕೆ ನಾಂದಿ ಎಂದು ನಂಬಿರುವ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರವು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಾ ಅಭಿಯಾನ ಜಾರಿಗೊಳಿಸಿದೆ. ಪ್ರತಿ ಮನೆಯಿಂದ ಸಮಂಜಸ ಅಂತರದಲ್ಲಿ ಮಾಧ್ಯಮಿಕ ಶಾಲೆಯನ್ನು ಒದಗಿಸಿ ಮಾಧ್ಯಮಿಕ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಈ ಅಭಿಯಾನದಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ರೂ. 17.68 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ.

#DharwadMPConstituency
#ವಿಕಸಿತಭಾರತ_ಪ್ರಗತಿಶೀಲಧಾರವಾಡ
#AbkiBaar400Paar

Tags: