30 March 2024

“ಕಮಲವು ಅರಳಲಿ – ಭಾರತ ಬೆಳಗಲಿ”

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಇಂದು ನವಲಗುಂದ ವಿಧಾನಸಭಾ ಕ್ಷೇತ್ರದ ಕೋಳಿವಾಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆನು.

ಮುಂಬರುವ ಲೋಕಸಭಾ ಚುನಾವಣೆ ದೇಶದ ವಿಕಾಸ ಪರ್ವದ ಮತ್ತೊಂದು ಅಧ್ಯಾಯದ ಆರಂಭವಾಗಲಿದೆ. ಪ್ರಧಾನಮಂತ್ರಿ ಶ್ರೀ Narendra Modi ಅವರು ಮೂರನೇ ಅವಧಿಯಲ್ಲಿ ಭಾರತದ ಇತಿಹಾಸವನ್ನು ಸುವರ್ಣಾಕ್ಷರದಲ್ಲಿ ಬರೆಯಲಿದ್ದಾರೆ. ಹಾಗಾಗಿ ದೇಶದ ಒಳಿತಿಗಾಗಿ, ಅಭಿವೃದ್ದಿಗಾಗಿ ಮತ್ತು ಸರ್ವತೋಮುಖ ವಿಕಾಸಕ್ಕಾಗಿ ಮೋದಿಯವರು ಮತ್ತೊಮ್ಮೆ ಗೆಲ್ಲಲು ನಾವೆಲ್ಲರೂ ಶ್ರಮಿಸಬೇಕಿದೆ.

ಸಭೆಯಲ್ಲಿ ಮಾಜಿ‌ ಸಚಿವರಾದ ಶ್ರೀ Shankar Patil Munenakoppa , ಮಾಜಿ ಶಾಸಕರಾದ ಆರ್ ಬಿ ಶಿರಿಯಣ್ಣವರ, ತಾಲೂಕು ಬಿಜೆಪಿ ಅಧ್ಯಕ್ಷರಾದ ಮೃತ್ಯುಂಜಯ ಹಿರೇಮಠ, ಪಕ್ಷದ ಪ್ರಮುಖರಾದ ಷಣ್ಮುಖ ಗುರಿಕಾರ, ವಿರೂಪಾಕ್ಷ ಗೌಡ, ಶ್ರೀ ಮಲ್ಲಿಕಾರ್ಜುನ ಹೊರಕೇರಿ‌ ಪರಮಗೌಡ್ರ ಹಾಗೂ ಪಕ್ಷದ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

#DharwadMPConstituency

#PhirEkBaarModiSarkar

#AbkiBaar400Paar

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: