Tel: +91 0836 2251055
26 APRIL 2024
ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಬಿಜೆಪಿ ಆಡಳಿತದಲ್ಲಿ ನಮ್ಮ ಧಾರವಾಡವೂ ಸರ್ವತೋಮುಖ ಬೆಳವಣಿಗೆ ಕಾಣುತ್ತಿದ್ದು, ಇದು ಹೀಗೆ ಮುಂದುವರೆಯಲು ಬಿಜೆಪಿಯನ್ನು ಮತ್ತೆ ಬಹುಮತದಿಂದ ಗೆಲ್ಲಿಸಬೇಕೆಂದು ಶಿಗ್ಗಾಂವ ಮತ ಕ್ಷೇತ್ರದ ತಡಸ ಮುತ್ತಳ್ಳಿಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ಕಾರ್ಯಕರ್ತರು ಇಂದು ಪ್ರಚಾರ ನಡೆಸಿದರು.