Tel: +91 0836 2251055
28 APRIL 2024
“ಶಿರಸಿಯ ವಿಜಯ ಸಂಕಲ್ಪ ಸಮಾವೇಶದಲ್ಲಿ ಕಂಡಿತು ಕೇಸರಿ ವಿಜಯದ ಸಂಕೇತ”
ಪ್ರಧಾನಮಂತ್ರಿ ಶ್ರೀ Narendra Modi ಅವರು ಇಂದು ಉತ್ತರ ಕನ್ನಡದ ಶಿರಸಿಯಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿ ಹುರಿದುಂಬಿಸಿದರು.
ಈ ಸಂದರ್ಭದಲ್ಲಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ Sunil Kumar Karkala , ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ Vishweshwar Hegde Kageri , ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾದ ಶ್ರೀ Kota Shrinivas Poojari ಹಾಗೂ ಮಾಜಿ ಸಚಿವರು, ಶಾಸಕರು, ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.