Tel: +91 0836 2251055
21 APRIL 2024
ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ J.P.Nadda ಅವರ ಅಧ್ಯಕ್ಷತೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಿ, ಲೋಕಸಭಾ ಚುನಾವಣಾ ತಯಾರಿ ಹಾಗೂ ಸಂಘಟನಾತ್ಮಕ ವಿಚಾರಗಳ ಕುರಿತು ಚರ್ಚಿಸಲಾಯಿತು.
ಸಭೆಯಲ್ಲಿ ಸಂಸದರು ಹಾಗೂ ಹಿರಿಯರಾದ ಶ್ರೀ ಜಿ.ಎಂ.ಸಿದ್ದೇಶ್ವರ, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಶ್ರೀ Dr. Radha Mohan Das Agrawal , ಶಾಸಕರು ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.