• ಸ್ಮಾರ್ಟ ಸಿಟಿ ಯೋಜನೆ ಅಡಿ ನಮ್ಮ ಹುಬ್ಬಳ್ಳಿ ಧಾರವಾಡ ಮಹಾನಗರಕ್ಕೆ ಇದುವರೆಗೂ 621 ಕೋಟಿ ಹಣ ಬಿಡುಗಡೆಯಾಗಿದ್ದು, ಈ ಯೋಜನೆ ಅಡಿ ಒಟ್ಟು 64 ಕಾಮಗಾರಿಗಳನ್ನು ಕೈಗೊಂಡಿದ್ದು ಅದರಲ್ಲಿ 45 ಕಾಮಗಾರಿಗಳು ಪೂರ್ಣಗೊಂಡಿವೆ.

• ಅಮೃತಯೋಜನೆಯಲ್ಲಿ 176 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ.

Tags: