• ನಮ್ಮ ಜಿಲ್ಲೆಯಲ್ಲಿ ಇದುವರೆಗೂ103.70ಕೋಟಿರೂ. ಗಳ ವೆಚ್ಚದಲ್ಲಿ1.13 ಲಕ್ಷ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

• ನಮ್ಮ ಜಿಲ್ಲೆಯಲ್ಲಿ ಎಸ್.ಬಿ.ಎಮ್. ಯೋಜನೆಯಡಿ 37 ಅಂಗನವಾಡಿ ಕೇಂದ್ರಗಳಲ್ಲಿ ನೂತನ ಶೌಚಾಯಗಳನ್ನು ನಿರ್ಮಿಸಲಾಗಿದೆ. ಹಾಗೆಯೇ 168 ಅಂಗನವಾಡಿ ಕೇಂದ್ರಗಳಲ್ಲಿ ಇದ್ದಂತಹ ಶೌಚಾಲಯಗಳನ್ನು ಸಂಪೂರ್ಣ ದುರಸ್ತಿಗೊಳಿಸಲಾಗಿದೆ.

Tags: