19 APRIL 2024

ಬೊಮ್ಮಾಯಿಯವರ ಈ ಕಾರ್ಯಕ್ರಮಕ್ಕೆ ನೆರೆದಿದ್ದ ಜನಸಮೂಹವನ್ನು ಕಂಡು ಈ ಬಾರಿ ಕ್ಷೇತ್ರದಲ್ಲಿ ಬೊಮ್ಮಾಯಿಯವರದೇ ವಿಜಯವೆಂದು ಖಚಿತವಾಯಿತು. ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಜನರ ಪ್ರೀತಿ ಮತ್ತು ಬೆಂಬಲ ಈ ಬಾರಿಯೂ ಬೊಮ್ಮಾಯಿಯವರಿಗೆ ಶ್ರೀ ರಕ್ಷೆಯಾಗಲಿದೆ.

ಈ ಸಂದರ್ಭದಲ್ಲಿ ಪಕ್ಷದ ವರಿಷ್ಠರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ BS Yediyurappa , ಸಂಸದರಾದ ಶ್ರೀ ಶಿವಕುಮಾರ ಉದಾಸಿ, ಶಾಸಕರಾದ ಶ್ರೀ Arvind Bellad , ಶ್ರೀ C C Patil , ಶ್ರೀ ಬೈರತಿ ಬಸವರಾಜ್, ಮಾಜಿ ಸಚಿವರಾದ ಶ್ರೀ ಬಿ ಸಿ ಪಾಟೀಲ್ , ಚಿತ್ರನಟಿ ಮತ್ತು ಬಿಜೆಪಿ ರಾಜ್ಯ ವಕ್ತಾರರಾದ ಶ್ರೀಮತಿ ತಾರಾ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: