Tel: +91 0836 2251055
25 APRIL 2024
2014 ರಲ್ಲಿ ಭಾರತದ ದೆಸೆ ಬದಲಾಗಿ ಪ್ರಧಾನಮಂತ್ರಿ ಶ್ರೀ Narendra Modi ಅವರ ಆಡಳಿತದಲ್ಲಿ ನಮ್ಮ ದೇಶ ಸುವರ್ಣ ಯುಗದತ್ತ ದಾಪುಗಾಲು ಹಾಕಲಾರಂಭಿಸಿತು. ಸರ್ವತೋಮುಖ ಅಭಿವೃದ್ಧಿ ಮಾಡುತ್ತಾ ಭಾರತವನ್ನು ವಿಶ್ವಗುರುವನ್ನಾಗಿಸಲು ಮೋದಿಯವರು ಶ್ರಮಿಸಿದ್ದಾರೆ. ಆ ಧ್ಯೇಯ ಸಾಕಾರ ಮಾಡುವುದು ನಮ್ಮ ನಿಮ್ಮೆಲರ ಕೈಲಿದೆ. ಅದಕ್ಕಾಗಿ ಬಿಜೆಪಿಯನ್ನು ಗೆಲ್ಲಿಸಿ ಮೋದಿಯವರನ್ನು ಮತ್ತೆ ಪ್ರಧಾನಿಯನ್ನಾಗಿಸೋಣವೆಂದು ಹುಬ್ಬಳ್ಳಿಯ ಅಕ್ಕಿಪೇಟೆಯಲ್ಲಿ ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪರವಾಗಿ ಕಾರ್ಯಕರ್ತರು ಪ್ರಚಾರ ನಡೆಸಿದರು.
ಇಂದಿನ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಶಿವು ಮೆಣಸಿನಕಾಯಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.