Tel: +91 0836 2251055
25 APRIL 2024
ದೇಶದಲ್ಲಿ ಸುಭದ್ರ ಆಡಳಿತವನ್ನು ನೀಡಿ ದೇಶದ ಆರ್ಥಿಕ ವ್ಯವಸ್ಥೆ ಸುಧಾರಣೆ ಸೇರಿದಂತೆ ದೇಶದ ಘನತೆ ಗೌರವವನ್ನು ಎತ್ತಿ ಹಿಡಿದ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಮತ್ತೊಮ್ಮೆ ಗೆಲ್ಲಿಸುವ ಸಂಕಲ್ಪದೊಂದಿಗೆ ಇಂದು ಹುಬ್ಬಳ್ಳಿಯ ಉಣಕಲ್ ಸಾಯಿನಗರದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ ಅವರ ನೇತೃತ್ವದಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ಉಪಸ್ಥಿತಿಯಲ್ಲಿ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು.