14 march 2024

ಇದೇ ಸಂದರ್ಭದಲ್ಲಿ ದೇವಾಲಯದ ಮುಂಭಾಗದಲ್ಲಿ ನಿರ್ಮಾಣಗೊಂಡ “ಸಹಸ್ರಾರ್ಜುನ‌ ವೃತ್ತ” ದ ಫಲಕ ಅನಾವರಣ ಮಾಡುವ ಮೂಲಕ ಉದ್ಘಾಟನೆ ಮಾಡಿದೆನು.

ದೇಶದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಪ್ರಧಾನಮಂತ್ರಿ ಶ್ರೀ Narendra Modi ಅವರ ನೇತೃತ್ವದ ಭಾರತೀಯ ಜನತಾ ಪಕ್ಷದ ಪರ ಸಮಾಜದ ಬಾಂಧವರೆಲ್ಲರೂ ಜೊತೆಯಾಗಿ ನಿಲ್ಲುತ್ತೇವೆ ಎಂದು ಈ ಸಂದರ್ಭದಲ್ಲಿ ಶುಭಾಶಿರ್ವಾದ ಸಲ್ಲಿಸಿದರು.

Tags: