4 MAY 2024

ಇಂದು ಹುಬ್ಬಳ್ಳಿಯ ವಾರ್ಡ್ ನಂ 69 ರಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ವಿರಕ್ತಮಠ ಸಂಶಿ ಶ್ರೀ ಮ.ನಿ.ಪ್ರ. ಚನ್ನಬಸವ ದೇವರು ಗುರು ಮುರುಘೇಂದ್ರ ಮಠ ಸ್ವಾಮಿಗಳ ಸಮಕ್ಷಮದಲ್ಲಿ ಕೇಸರಿ ಕಲಿಗಳೊಂದಿಗೆ ಮಾತನಾಡಿದೆನು. ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಯ ಮತದಾನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕ್ಷೇತ್ರದಾದ್ಯಂತ ಶ್ರೀ Narendra Modi ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿ ಎಂಬ ಪ್ರತಿಧ್ವನಿ ಕೇಳಿಬರುತ್ತಿದೆ. ಮುಂಬರುವ ಅವಧಿಯಲ್ಲಿ ನರೇಂದ್ರ ಮೋದಿಯವರು ಈ ದೇಶಕ್ಕಾಗಿ ಹಲವಾರು ಐತಿಹಾಸಿಕ ನಿರ್ಧಾರಗಳನ್ನು ಕೈಗೊಂಡು ಭಾರತವನ್ನು ವಿಶ್ವಗುರುವನ್ನಾಗಿ ಮಾಡುವ ಸಂಕಲ್ಪವನ್ನು ಈಗಾಗಲೇ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶಾಸಕರಾದ Mahesh Tenginkai , ಹುಬ್ಬಳ್ಳಿಯ ಖ್ಯಾತ ವೈದ್ಯರಾದ ಡಾ. ಕ್ರಾಂತಿ ಕಿರಣ್, ನಗರ ಪಾಲಿಕೆ ಸದಸ್ಯರಾದ ಶ್ರೀಮತಿ ದುರ್ಗಮ್ಮ ಶಶಿಕಾಂತ ಬಿಜುವಾಡ, ಶ್ರೀ ಶಿವು ಮೆಣಸಿನಕಾಯಿ, ಪ್ರಮುಖರಾದ ಶ್ರೀ ಶಶಿಕಾಂತ್ ಬಿಜುವಾಡ, ಶ್ರೀ ಪ್ರಭು ನವಲಗುಂದಮಠ, ಶ್ರೀಮತಿ ರೇಣುಕಾ ಕೊನ್ನೂರ ಹಾಗೂ ಪಕ್ಷದ ಪ್ರಮುಖರು ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: