Tel: +91 0836 2251055
1 April 2024
ದೇಶವನ್ನು ಸದೃಢ ಮತ್ತು ಸಶಕ್ತಗೊಳಿಸುವ ನಿಟ್ಟಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿಯ ಶಾಲೆಯೊಂದರಲ್ಲಿ ಶಿಕ್ಷಕ ವೃಂದದೊಂದಿಗೆ ಸಭೆ ನಡೆಸಿ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವಂತೆ ಕೋರಲಾಯಿತು.
ಇಂದಿನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ Mahesh Tenginkai , ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ Nagaraj Chebbi , ಪಾಲಿಕೆಯ ಸದಸ್ಯರಾದ ಶ್ರೀ ವೀರಣ್ಣ ಸವಡಿ, ಶಿಕ್ಷಣ ಸಂಸ್ಥೆಯ ಪ್ರಮುಖರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.