ಹುಬ್ಬಳ್ಳಿ ಚೆನ್ನಮ್ಮ ವೃತ್ತದ ಫ್ಲೈ ಓವರ್ ನಿರ್ಮಾಣ

ಸುಗಮ ಸಂಚಾರ ಮತ್ತು ಸುರಕ್ಷತೆಗೆ ಆದ್ಯತೆ ನೀಡಲು ಹುಬ್ಬಳ್ಳಿ ನಗರದ ಚೆನ್ನಮ್ಮ ವೃತ್ತದಲ್ಲಿ ಫ್ಲೈ ಓವರ್ ನಿರ್ಮಾಣ ಮಾಡಲಾಗುತ್ತಿದ್ದು ಇದರಿಂದ ಟ್ರಾಫಿಕ್ ಸಮಸ್ಯೆಗೆ ಪರಿಹಾರ ದೊರಕಿಸಿದಂತಾಗುತ್ತಿದೆ. ಇದಕ್ಕಾಗಿ ಕೇಂದ್ರ ಸರ್ಕಾರದ ೩೪೯ ಕೋಟಿ ರೂಪಾಯಿ ವೆಚ್ಚದಲ್ಲಿ ೩.೯ ಕಿಮಿ ಉದ್ದದ ಫ್ಲೈ ಓವರ್ ನಿರ್ಮಿಸಲಾಗುತ್ತಿದೆ.

Tags: