ಏಷ್ಯಾದ ಅತಿ ಉದ್ದದ ಪ್ಲಾಟ್ ಫಾರ್ಮ್ ಹೊಂದಿರುವ ನಮ್ಮ ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರೂ. 158.25 ಕೋಟಿ ಅನುದಾನದಲ್ಲಿ ಮೂರು ಪ್ರವೇಶ ದ್ವಾರಗಳನ್ನು ನಿರ್ಮಿಸಿ ಎಲ್ಲ ಕಡೆಯಿಂದ ಬರುವ ಯಾತ್ರಿಗಳಿಗೆ ಅನುಕೂಲ ಮಾಡಿಕೊಡಲಾಗಿದೆ.

#DharwadMPConstituency
#ವಿಕಸಿತಭಾರತ_ಪ್ರಗತಿಶೀಲಧಾರವಾಡ
#HubballiDharwadDevelopment

Tags: