1 April 2024

ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಾರ್ಯಕರ್ತರು ಮತ್ತು ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣಾ ತಯಾರಿಯ ಕುರಿತು ಚರ್ಚಿಸಲಾಯಿತು.

ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಾದ ಅಭಿವೃದ್ಧಿ ಮತ್ತು ಸಾಧನೆಯನ್ನು ಜನರು ಈಗಾಗಲೇ ಮನಗಂಡಿದ್ದು, ಮೂರನೇ ಬಾರಿಯೂ ಮೋದಿಯವರನ್ನೇ ಪ್ರಧಾನಿಯನ್ನಾಗಿ ಆಯ್ಕೆ ಮಾಡುವ ಸಂಕಲ್ಪ ಮಾಡಿದ್ದಾರೆ.

ಇಂದಿನ ಕಾರ್ಯಕ್ರಮದಲ್ಲಿ ಶಾಸಕರಾದ ಶ್ರೀ Mahesh Tenginkai , ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ಪಕ್ಷದ ಪ್ರಮುಖರಾದ ಶ್ರೀ ಸಂತೋಷ್ ಚವಾಣ್, ಶ್ರೀ ಲಿಂಗರಾಜ ಪಾಟೀಲ್, ಪಾಲಿಕೆಯ ಮಹಾಪೌರರಾದ ಶ್ರೀಮತಿ ವೀಣಾ ಭಾರದ್ವಾಡ, ಪಾಲಿಕೆಯ ಸದಸ್ಯರಾದ ಶ್ರೀ ವೀರಣ್ಣ ಸವಡಿ, ಶ್ರೀ ದತ್ತಮೂರ್ತಿ ಕುಲಕರ್ಣಿ, ವಿವಿಧ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Bharatiya Janata Party (BJP)

BJP Karnataka

#PhirEkBaarModiSarkar

#AbkiBaar400Paar

#DharwadMPConstituency

#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: