ಧಾರವಾಡ ಲೋಕಸಭಾ ಕ್ಷೇತ್ರದ ಜನತೆಯ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನೂ ಕಾಪಾಡಲು, ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರೂ. 15.6 ಕೋಟಿ ಅನುದಾನದಲ್ಲಿ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಇದರಿಂದಾಗಿ ಧಾರವಾಡ ಮತ್ತು ಸುತ್ತಮುತ್ತಲಿನ ಜನತೆಗೆ ಬಹಳ ಅನುಕೂಲವಾಗಿದೆ.

Bharatiya Janata Party (BJP)
BJP Karnataka

#AbkiBaar400Paar
#DharwadMPConstituency
#ವಿಕಸಿತಭಾರತ_ಪ್ರಗತಿಶೀಲಧಾರವಾಡ

Tags: