Tel: +91 0836 2251055
ಪ್ರಧಾನಮಂತ್ರಿ ಶ್ರೀ Narendra Modi ನೇತೃತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ದೇಶದಲ್ಲಿ ಅಭಿವೃದ್ಧಿ ತ್ವರಿತ ಗತಿಯಲ್ಲಿ ಸಾಗಿದೆ. ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆಯಡಿ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ 14 ಕಾಮಗಾರಿಗಳು ಪೂರ್ಣಗೊಂಡಿದ್ದು, ಒಟ್ಟು 67 ಕಾಮಗಾರಿಗಳು ಜಾರಿಯಲ್ಲಿವೆ.