Tel: +91 0836 2251055
In my Parliamentary constituency to equip women folk with tailoring skills, 8 Skill Development Centres have been set up and also provided each trained woman with a tailoring machine.
So far 5,780 Individual Women have been trained under the Fashion Designing course and also furnished with a sewing machine.
ಮಹಿಳಾ ಸಬಲೀಕರಣದ ಭಾಗವಾಗಿ ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿ ಮತ್ತು ಹೊಲಿಗೆ ಯಂತ್ರ ವಿತರಣೆ
ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡಿ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲು ನನ್ನ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ೮ ಕೌಶಲ್ಯ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಇದುವರೆಗೂ ೫,೭೮೦ಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ಫ್ಯಾಶನ್ ಡಿಸೈನರ್ ವೃತ್ತಿಯ ತರಬೇತಿ ನೀಡುವುದರೊಂದಿಗೆ ಉಚಿತವಾಗಿ ಹೊಲಿಗೆ ಯಂತ್ರಗಳನ್ನು ನೀಡಲಾಗಿದೆ.