ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ನನ್ನ ಶ್ರೀಮತಿ ಜ್ಯೋತಿ ಜೋಶಿಯವರು ಮಹಿಳಾ ಕಾರ್ಯಕರ್ತೆಯರೊಂದಿಗೆ ಸಭೆ

30 APRIL 2024 ಬಿಜೆಪಿ ಪಕ್ಷವನ್ನು ಪ್ರಚಂಡ ದಿಗ್ವಿಜದೊಂದಿಗೆ ಗೆಲ್ಲಿಸಲು ಮತ್ತು Narendra Modi ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಮಂತ್ರಿಯಾಗಿ ಆರಿಸುವ ದೃಢ ಸಂಕಲ್ಪದೊಂದಿಗೆ ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ನನ್ನ ಶ್ರೀಮತಿ ಜ್ಯೋತಿ ಜೋಶಿಯವರು ಮಹಿಳಾ ಕಾರ್ಯಕರ್ತೆಯರೊಂದಿಗೆ ಸಭೆಗಳನ್ನು […]

30 APRIL 2024 ಇಂದು ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಸತ್ತೂರಿನಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರಾರ್ಥ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಸರ್ವ ವರ್ಗದ ಜನರ ಏಳಿಗೆಗಾಗಿ ಭೇದ ಭಾವವಿಲ್ಲದೇ ಶ್ರಮಿಸುತ್ತಿರುವ ಪ್ರಧಾನಿ ಶ್ರೀ Narendra Modi ಅವರು. ಬಡತನ […]

ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಮಂಗಳವಾರ ಪೇಟದಲ್ಲಿ ನಡೆದ ಪ್ರಚಾರಾರ್ಥ ಸಭೆ

29 APRIL 2024 ಇಂದು ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರದ ಮಂಗಳವಾರ ಪೇಟದಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದನು. ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ಭಾರತ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರವಾಗಿಯೇ ಉಳಿದಿತ್ತು. ಇಂತಹ ದುಸ್ಥಿತಿಯಲ್ಲಿದ್ದ ಭಾರತವನ್ನು ಕೇವಲ […]

ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ ಮತ್ತು ರ‍್ಯಾಲಿ

29 APRIL 2024 ಇಂದು ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರಾರ್ಥ ಸಭೆ ಮತ್ತು ರ‍್ಯಾಲಿಯಲ್ಲಿ ಮಾಜಿ ಮುಖ್ಯಮಂತ್ರಿಗಳು ಹಿರಿಯ ನಾಯಕರಾದ ಶ್ರೀ BS Yediyurappa ಅವರ ಜೊತೆ ಭಾಗವಹಿಸಿ ಮಾತನಾಡಿದೆನು. ಇಂದು ಭಾರತ ಇಡೀ ಜಗತ್ತಿನ ಕೇಂದ್ರ ಬಿಂದುವಾಗಿದೆ. […]

ಗರಗ – ಕೋಟೂರ ಮತ್ತು ಬೇಲೂರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

29 APRIL 2024 ಇಂದು ಗರಗದ ಶ್ರೀ ಗುರು ಮಡಿವಾಳೇಶ್ವರ ಕಲ್ಮಠದ ಗದ್ದುಗೆಗೆ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದು, ಕೋಟೂರ ಮತ್ತು ಬೇಲೂರ ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಬಿಜೆಪಿ ಪಕ್ಷ ಸದಾ ಜನರಿಂದ, ಜನರಿಗಾಗಿ ಮತ್ತು […]

ಕಲಘಟಗಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಪ್ರಚಾರಾರ್ಥ ಸಭೆ

29 APRIL 2024 ಕಲಘಟಗಿ ವಿಧಾನಸಭಾ ಕ್ಷೇತ್ರದ ವಿವಿಧೆಡೆ ಇಂದು ಚುನಾವಣಾ ಹಿನ್ನೆಲೆಯಲ್ಲಿ ನನ್ನ ಶ್ರೀಮತಿ ಜ್ಯೋತಿ ಜೋಶಿಯವರ ನೇತೃತ್ವದಲ್ಲಿ ನನ್ನ ಪರವಾಗಿ ಪ್ರಚಾರಾರ್ಥ ಸಭೆ ನಡೆಸಲಾಯಿತು. ಶ್ರೀ Narendra Modi ಅವರ ಆಡಳಿತದಲ್ಲಿ ಧಾರವಾಡ ಕ್ಷೇತ್ರದಲ್ಲಾಗಿರುವ ಅಭಿವೃದ್ಧಿ ಕ್ಷೇತ್ರದ ಜನತೆಗೆ […]

ಧಾರವಾಡದ ಲಕಮಾಪುರ, ಶಿಬಾರಗಟ್ಟಿ, ಯಾದವಾಡ ಹಾಗೂ ಲೋಕೂರು ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆ

29 APRIL 2024 ಇಂದು ಧಾರವಾಡದ ಲಕಮಾಪುರ, ಶಿಬಾರಗಟ್ಟಿ, ಯಾದವಾಡ ಹಾಗೂ ಲೋಕೂರು ಗ್ರಾಮಗಳಲ್ಲಿ ನಡೆದ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಬರೀ ಆಮದು ಮಾಡಿಕೊಳ್ಳುವುದಕ್ಕೆ ಮಹತ್ವ ಕೊಡುತ್ತಿದ್ದ ಕಾಲ 2014ಕ್ಕೆ ಮುಗಿಯಿತು. ಯಾಕೆಂದರೆ ಶ್ರೀ Narendra Modi ಅವರು ಪ್ರಧಾನಿಯಾದ […]

ಶಿರಸಿಯ ವಿಜಯ ಸಂಕಲ್ಪ ಸಮಾವೇಶ

28 APRIL 2024 “ಶಿರಸಿಯ ವಿಜಯ ಸಂಕಲ್ಪ ಸಮಾವೇಶದಲ್ಲಿ ಕಂಡಿತು ಕೇಸರಿ ವಿಜಯದ ಸಂಕೇತ” ಪ್ರಧಾನಮಂತ್ರಿ ಶ್ರೀ Narendra Modi ಅವರು ಇಂದು ಉತ್ತರ ಕನ್ನಡದ ಶಿರಸಿಯಲ್ಲಿ ನಡೆದ ವಿಜಯ ಸಂಕಲ್ಪ ಸಮಾವೇಶದಲ್ಲಿ ಭಾಗಿಯಾಗಿ ಕನ್ನಡಿಗರನ್ನು ಉದ್ದೇಶಿಸಿ ಮಾತನಾಡಿ ಹುರಿದುಂಬಿಸಿದರು. ಈ […]

ಪ್ರಬುದ್ಧರೊಂದಿಗಿನ ಚುನಾವಣಾ ಪ್ರಚಾರಾರ್ಥ ಸಭೆ

28 APRIL 2024 “Strong signs of Lotus blooming” ಇಂದು ಹುಬ್ಬಳ್ಳಿಯಲ್ಲಿ ನಡೆದ ಪ್ರಬುದ್ಧರೊಂದಿಗಿನ ಚುನಾವಣಾ ಪ್ರಚಾರಾರ್ಥ ಸಭೆಯಲ್ಲಿ ಭಾಗವಹಿಸಿ ಮಾತನಾಡಿದೆನು. ಭಾರತ ಮತ್ತು ಭಾರತೀಯರಿಗೆ ಸ್ವಾತಂತ್ರ್ಯದ ನಂತರ ಆದ ಅನ್ಯಾಯಗಳನ್ನು ಸರಿಪಡಿಸಲು 2014 ರಿಂದ ಪ್ರಧಾನಮಂತ್ರಿ ಶ್ರೀ Narendra […]

ಯುವ ಬ್ರಿಗೇಡ್ ಆಯೋಜಿಸಿದ ನಮೋ ಭಾರತ ಕಾರ್ಯಕ್ರಮ

28 APRIL 2024 ಹುಬ್ಬಳ್ಳಿಯ ನವನಗರದಲ್ಲಿ ಇಂದು ಯುವ ಬ್ರಿಗೇಡ್ ಆಯೋಜಿಸಿದ ನಮೋ ಭಾರತ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ಮಾತುಗಳನ್ನು ಆಲಿಸಿ ನಂತರ ಸಭೆಯನ್ನುದ್ದೇಶಿಸಿ ಮಾತನಾಡಿದೆನು. ಪ್ರಧಾನ ಮಂತ್ರಿ ಶ್ರೀ Narendra Modi ಅವರ 10 ವರ್ಷಗಳ […]